ಅಂಬಿ ಸಮಾಧಿ ಬಳಿ ಗೆಲುವಿನ ಪ್ರಮಾಣ ಪತ್ರ ಇಟ್ಟು ಪೂಜೆ ಸಲ್ಲಿಸಿದ ಸುಮಲತಾ - kannada news
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-3373358-thumbnail-3x2-ambisamadhi.jpg)
ಬೆಂಗಳೂರು:ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿರುದ್ದ ಜಯಭೇರಿ ಭಾರಿಸಿದ ಸುಮಲತಾ ಅಂಬರೀಶ್, ಇಂದು ಬೆಳಗ್ಗೆ ಕಂಠೀರವ ಸ್ಟುಡಿಯೋದಲ್ಲಿರುವ ಅಂಬಿ ಸಮಾಧಿಗೆ ಭೇಟಿ ಕೊಟ್ಟು ಗೆಲುವಿನ ಪ್ರಮಾಣ ಪತ್ರವನ್ನಿಟ್ಟು ಪೂಜೆ ಸಲ್ಲಿಸಿದರು.ಸಮಾಧಿಯ ಬಳಿ ಸ್ವಲ್ಪ ಸಮಯ ಧ್ಯಾನ ಮಾಡಿ,ನಂತರ ಅಭಿಮಾನಿಗಳತ್ತ ಗೆಲುವಿನ ಪ್ರಮಾಣಪತ್ರವನ್ನು ಪ್ರದರ್ಶಿಸಿ ಸಂಭ್ರಮಿಸಿದರು.