ಕೊಡಗಿನ ಚರ್ಚ್‌ಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸ್ಥಗಿತ - kodagu all churches close news
🎬 Watch Now: Feature Video
ಕೊಡಗು: ಕೊರೊನಾ ವೈರಸ್ ಭೀತಿ ಹಿನ್ನೆಲೆ ಕೊಡಗಿನ ಚರ್ಚ್‌ಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸ್ಥಗಿತಗೊಳಿಸಲಾಗಿದೆ. ಜಿಲ್ಲೆಯಲ್ಲಿ ಒಬ್ಬ ಕೊರೊನಾ ಸೋಂಕಿತ ಪತ್ತೆಯಾದ ಹಿನ್ನೆಲೆಯಲ್ಲಿ ಮಾರ್ಚ್ 31ರ ವರೆಗೆ ಸಾಮೂಹಿಕ ಪ್ರಾರ್ಥನೆ ನಿಲ್ಲಿಸಿದ್ದು, ಮನೆಯಲ್ಲೇ ಪ್ರಾರ್ಥನೆ ಸಲ್ಲಿಸುವಂತೆ ಜಿಲ್ಲಾವಲಯ ಫಾದರ್ ಮದಲೈ ಮುತ್ತು ಮನವಿ ಮಾಡಿದ್ದಾರೆ.