ಕೊಡಗಿಗೆ ಮತ್ತೆ ಜಲಕಂಟಕ: ಕೊಡಂಬೂರು ಜಲಾವೃತ, ಎನ್ಡಿಆರ್ಎಫ್ನಿಂದ ರಕ್ಷಣಾ ಕಾರ್ಯ - Rain Updates karnataka
🎬 Watch Now: Feature Video
ಮಡಿಕೇರಿ ತಾಲೂಕಿನ ಮೂರ್ನಾಡು ಸಮೀಪದ ಕೊಡಂಬೂರು ಗ್ರಾಮದಲ್ಲಿ ಜಲಾವೃತಗೊಂಡು ಸಂಕಷ್ಟದಲ್ಲಿ ಸಿಲುಕಿದ್ದವರನ್ನು ಎನ್‌ಡಿಆರ್‌ಎಫ್ ಹಾಗೂ ಪೊಲೀಸ್ ಸಿಬ್ಬಂದಿ ಯಶಸ್ವಿ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ.