ಕೋಲಾರ: ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ - ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

🎬 Watch Now: Feature Video

thumbnail

By

Published : Aug 20, 2020, 3:45 PM IST

ಕೋಲಾರ: ಕರ್ನಾಟಕ ಭೂ ಸುಧಾರಣೆ ಕಾಯ್ದೆ ತಿದ್ದುಪಡಿಯನ್ನ ಖಂಡಿಸಿ ಕೋಲಾರದಲ್ಲಿ ಎತ್ತಿನ ಗಾಡಿ ಮೆರವಣಿಗೆ ಮಾಡುವ ಮೂಲಕ ವಿನೂತನವಾಗಿ ಪ್ರತಿಭಟನೆ ಮಾಡಿದ್ರು. ಕೋಲಾರ ಜಿಲ್ಲಾ ಕಾಂಗ್ರೆಸ್​​ ವತಿಯಿಂದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಚಂದ್ರಾರೆಡ್ಡಿ ನೇತೃತ್ವದಲ್ಲಿ, ಮೆಕ್ಕೆ ವೃತ್ತದಿಂದ ತಾಲೂಕು ಕಚೇರಿಯವರೆಗೆ ಎತ್ತಿನ ಗಾಡಿ ಮೆರವಣಿಗೆ ಮಾಡಿ, ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.