ಕೋಲಾರದಲ್ಲಿ ಸಂಡೇ ಲಾಕ್ಡೌನ್ಗೆ ಸಂಪೂರ್ಣ ಬೆಂಬಲ - Sunday Lockdown
🎬 Watch Now: Feature Video
ಸಂಡೇ ಲಾಕ್ಡೌನ್ಗೆ ಜಿಲ್ಲೆಯಾದ್ಯಂತ ಸಂಪೂರ್ಣ ಬೆಂಬಲ ವ್ಯಕ್ತವಾಗಿದೆ. ರೈತರ ನೆರವಿಗಾಗಿ ಮಾರುಕಟ್ಟೆ, ಮಾಂಸದಂಗಡಿ ಮತ್ತು ಅಗತ್ಯ ವಸ್ತುಗಳ ಅಂಗಡಿಗಳನ್ನು ಹೊರತುಪಡಿಸಿ ಉಳಿದೆಲ್ಲವೂ ಸಂಪೂರ್ಣ ಬಂದ್ ಆಗಿವೆ. ಅನಗತ್ಯ ಓಡಾಟಕ್ಕೆ ಕಡಿವಾಣ ಹಾಕಲು ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.