ಪಶುವೈದ್ಯೆ ಕೊಲೆ ಕೇಸ್:ಆರೋಪಿಗಳನ್ನು ಗಲ್ಲಿಗೇರಿಸುವಂತೆ ಆಗ್ರಹಿಸಿ ಕೋಲಾರ ಜಿಲ್ಲಾ ಪಶುವೈದ್ಯರ ಪ್ರತಿಭಟನೆ

By

Published : Dec 3, 2019, 7:51 PM IST

thumbnail
ತೆಲಂಗಾಣ ಹೈದರಾಬಾದ್‌ನಲ್ಲಿ ಪಶುವೈದ್ಯೆ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ಗಲ್ಲಿಗೇರಿಸಬೇಕು ಎಂದು ಒತ್ತಾಯಿಸಿ ಕೋಲಾರದಲ್ಲಿ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾ ಪಶು ಇಲಾಖೆಯ ವೈದ್ಯರು, ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ, ಸರ್ಕಾರಗಳು ಹಾಗೂ ಪೊಲೀಸ್ ಇಲಾಖೆಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.