ಕೊಪ್ಪಳದಲ್ಲಿ ಹೇಗಿದೆ ಕೊರೊನಾ ಸ್ಥಿತಿಗತಿ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ - ಕೊಪ್ಪಳ ಕೊರನಾ ಅಪ್ಡೇಟ್
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-7899014-611-7899014-1593927949801.jpg)
ಜುಲೈ 4 ರ ಸಂಜೆಯ ವೇಳೆಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 108 ಕ್ಕೇರಿದೆ. ಈ ಪೈಕಿ 68 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಸದ್ಯ 38 ಸಕ್ರಿಯ ಪ್ರಕರಣಗಳಿದ್ದು, ನಿಗದಿತ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರೆದಿದೆ. ಈ ಕುರಿತು ನಮ್ಮ ಪ್ರತಿನಿಧಿ ಮಾಹಿತಿ ನೀಡಿದ್ದಾರೆ.