ಕೊಪ್ಪಳದಲ್ಲಿ ಕೊರಾನಾ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ವಿವರಣೆ - ಕೊಪ್ಪಳ ಸುದ್ದಿ
🎬 Watch Now: Feature Video
ಕೊರೊನಾ ಭೀತಿ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲಾಡಳಿತ ಅನೇಕ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಒಂದು ವಾರಗಳ ಕಾಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಕನಕಗಿರಿಯ ಕನಕಾಚಲ ದೇವರ ಜಾತ್ರೆ, ಉದ್ಯೋಗ ಮೇಳ ಸೇರಿದಂತೆ ಪೂರ್ವ ನಿಗದಿಯಾಗಿದ್ದ ಸಭೆ-ಸಮಾರಂಭಗಳನ್ನು ರದ್ದುಪಡಿಸಲಾಗಿದೆ. ಈ ಕುರಿತಂತೆ ಜಿಲ್ಲಾಧಿಕಾರಿ ಜೊತೆ ನಮ್ಮ ಪ್ರತಿನಿಧಿ ನಡೆಸಿರುವ ಚಿಟ್‌ಚಾಟ್ ವೀಕ್ಷಿಸಿ.