thumbnail

By

Published : Mar 19, 2020, 3:11 PM IST

ETV Bharat / Videos

ಕೊರೊನಾ ಭೀತಿ: ಕೊಪ್ಪಳದ ಗಡಿ ಭಾಗಗಳಲ್ಲಿ ಚೆಕ್ ಪೋಸ್ಟ್​ಗಳ ಸ್ಥಾಪನೆಗೆ ಜಿಲ್ಲಾಡಳಿತ ಸಜ್ಜು

ಕೊಪ್ಪಳ: ಕೊರೊನಾ ವೈರಸ್​ ಹರಡುವ ಭೀತಿ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕೊಪ್ಪಳ ಜಿಲ್ಲಾಡಳಿತ ಜಿಲ್ಲೆಯ ಗಡಿ ಭಾಗಗಳಲ್ಲಿ ಚೆಕ್ ಪೋಸ್ಟ್​ಗಳನ್ನು ಸ್ಥಾಪಿಸುತ್ತಿದೆ. ಒಟ್ಟು 11 ಕಡೆ ಚೆಕ್ ಪೋಸ್ಟ್​ಗಳು ಇರಲಿದ್ದು, ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಲಿವೆ. ಈ ಚೆಕ್ ಪೋಸ್ಟ್​ಗಳಲ್ಲಿ ಕಂದಾಯ, ಆರೋಗ್ಯ, ಗ್ರಾಮ ಪಂಚಾಯ್ತಿ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿ ದಿನದಲ್ಲಿ‌ ಮೂರು ಪಾಳೆಯದಂತೆ ಕೆಲಸ ಮಾಡಲಿದ್ದಾರೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.