ಕೊಪ್ಪಳ ಜಿಲ್ಲಾಸ್ಪತ್ರೆಯ ಸದ್ಯದ ಪರಿಸ್ಥಿತಿ ಹೇಗಿದೆ?: ಇಲ್ಲಿದೆ ನೋಡಿ ಪ್ರತ್ಯಕ್ಷ ವರದಿ - ಕೋವಿಡ್-19 ನ್ಯೂಸ್​

🎬 Watch Now: Feature Video

thumbnail

By

Published : Jun 4, 2020, 1:10 PM IST

ಕೊರೊನಾ ಸೋಂಕು ಹರಡುವ ಭೀತಿಯಿಂದ ಕೊಪ್ಪಳ ಜಿಲ್ಲಾಸ್ಪತ್ರೆಯನ್ನು ಸಂಪೂರ್ಣವಾಗಿ ಕೋವಿಡ್-19 ಆಸ್ಪತ್ರೆಯಾಗಿ ಪರಿವರ್ತಿಸಲಾಗಿತ್ತು. ಹೆರಿಗೆ ಮತ್ತು ಮಕ್ಕಳ ಆರೋಗ್ಯ ಸೇವೆ ಹೊರತುಪಡಿಸಿ ಯಥಾ ಪ್ರಕಾರವಾಗಿ ಮೊದಲಿನ ಎಲ್ಲ ಆರೋಗ್ಯ ಸೇವೆಗಳನ್ನಿಲ್ಲಿ ಪ್ರಾರಂಭಿಸಲಾಗಿದೆ. ಆಸ್ಪತ್ರೆಯ ಹಿಂಭಾಗವನ್ನು ಸಂಪೂರ್ಣವಾಗಿ ಕೋವಿಡ್ -19 ಆಸ್ಪತ್ರೆಯನ್ನಾಗಿಯೂ ಹಾಗೂ ಮುಂಭಾಗವನ್ನು ಕೋವಿಡೇತರ ಅನಾರೋಗ್ಯ ಸಂಬಂಧಿ ಚಿಕಿತ್ಸೆಯ ಆಸ್ಪತ್ರೆಯನ್ನಾಗಿ ವಿಭಾಗಿಸಲಾಗಿದೆ. ಈ ಕುರಿತು ನಮ್ಮ ಪ್ರತಿನಿಧಿ ಹೆಚ್ಚಿನ ಮಾಹಿತಿ ನೀಡಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.