ಕೊಪ್ಪಳ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಚುನಾವಣೆಗೆ ಮುಹೂರ್ತ ಫಿಕ್ಸ್ - koppala latest news
🎬 Watch Now: Feature Video

ಕೊಪ್ಪಳ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದ್ದು, ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಚುನಾವಣೆಯ ದಿನಾಂಕವನ್ನು ಜಿಲ್ಲಾಡಳಿತ ಪ್ರಕಟಿಸಿದೆ. ಇದೇ ಮಾರ್ಚ್ 23 ರಂದು ಚುನಾವಣೆ ದಿನಾಂಕವನ್ನು ನಿಗದಿಪಡಿಸಿ ಚುನಾವಣಾಧಿಕಾರಿ ಆಗಿರುವ ಉಪ ವಿಭಾಗಾಧಿಕಾರಿ ಸಿ.ಡಿ. ಗೀತಾ ಆದೇಶ ಹೊರಡಿಸಿದ್ದಾರೆ.