ತೆಲಂಗಾಣದಲ್ಲಿ ಕೊರೊನಾ ಸೋಂಕು ಪ್ರಕರಣ: ರಾಯಚೂರಿನಲ್ಲಿ ಆರೋಗ್ಯಾಧಿಕಾರಿಗಳಿಂದ ಚೆಕ್ ಪೋಸ್ಟ್ ನಿರ್ಮಾಣ! - ಕೊರಾನಾ ಸೋಂಕು
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-6292145-thumbnail-3x2-vish.jpg)
ರಾಯಚೂರು: ರಾಜ್ಯದಲ್ಲಿ ಕೊರೊನಾ ಭೀತಿ ಹಿನ್ನೆಲೆ ತೆಲಂಗಾಣ ಗಡಿ ರಾಯಚೂರು ಜಿಲ್ಲೆಯಲ್ಲಿ ಚೆಕ್ ಪೋಸ್ಟ್ ಆರಂಭಿಸಲಾಗಿದೆ. ತಾಲೂಕಿನ ಶಕ್ತಿನಗರ, ಸಿಂಗನೋಡಿ, ಯರಗೇರಾ ಗ್ರಾಮ ಹಾಗೂ ನಗರದ ಕೇಂದ್ರೀಯ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣದ ಸೇರಿ 5 ಕಡೆ ಕೊರೊನಾ ತಪಾಸಣಾ ಕೇಂದ್ರಗಳನ್ನ ಆರಂಭಿಸಲಾಗಿದೆ. ತಪಾಸಣಾ ಕೇಂದ್ರಗಳಲ್ಲಿ ವೈದ್ಯಕೀಯ ಇಲಾಖೆ ಸಿಬ್ಬಂದಿ ಹಾಗೂ ಅಧಿಕಾರಿಗಳನ್ನ ನಿಯೋಜನೆ ಮಾಡಲಾಗಿದೆ. ತೆಲಂಗಾಣದಿಂದ ಬರುತ್ತಿರುವ ವಾಹನಗಳನ್ನು ತಪಾಸಣೆ ನಡೆಸಲಾಗುತ್ತಿದೆ. ಈ ಕುರಿತು ನಮ್ಮ ಪ್ರತಿನಿಧಿ ಸ್ಥಳದಿಂದ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.