thumbnail

By

Published : Mar 12, 2020, 5:00 AM IST

ETV Bharat / Videos

ಸತೀಶ್​ ಜಾರಕಿಹೊಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನ : ಅಭಿಮಾನಿಗಳ ಸಂಭ್ರಮಾಚರಣೆ

ಶಾಸಕ‌ ಸತೀಶ ಜಾರಕಿಹೊಳಿ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನ ನೀಡಿದ್ದರಿಂದ ಚಿಕ್ಕೋಡಿ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು. ಜಾರಕಿಹೊಳಿ ಕುಟುಂಬಕ್ಕೆ ಮತ್ತೊಂದು ಸ್ಥಾನ ಸಿಕ್ಕಿದ್ದು ಅಭಿಮಾನಿಗಳ ಸಂತೋಷಕ್ಕೆ ಕಾರಣವಾಗಿದೆ.

For All Latest Updates

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.