ಜೆಎನ್ಯು ಹಿಂಸಾಚಾರಕ್ಕೆ ಕೇಂದ್ರ ಸರ್ಕಾರದ ಪ್ರಚೋದನೆ ಕಾರಣ: ಈಶ್ವರ್ ಖಂಡ್ರೆ - KPCC working President Ishwar Khandre
🎬 Watch Now: Feature Video
ಬೆಂಗಳೂರು: ಜೆಎನ್ಯು ವಿವಿ ಕ್ಯಾಂಪಸ್ನಲ್ಲಿ ನಡೆದ ಹಿಂಸಾಚಾರಕ್ಕೆ ಕೇಂದ್ರ ಸರ್ಕಾರ ಮತ್ತು ಬಿಜೆಪಿ ಕಾರಣವೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಆರೋಪಿಸಿದ್ದಾರೆ. ಈ ಕುರಿತು ಈಟಿವಿ ಭಾರತನೊಂದಿಗೆ ಅವರು ಮಾತನಾಡಿದ್ದಾರೆ.