ಕೃಷ್ಣ ಜನ್ಮಾಷ್ಟಮಿ: ಇಸ್ಕಾನ್ನಲ್ಲಿ ಭಜನೆ ಮಾಡಿ ತೊಟ್ಟಿಲು ತೂಗಿದ ಸಚಿವ ಈಶ್ವರಪ್ಪ - ಭಜನೆ ಮಾಡಿ ತೊಟ್ಟಿಲು ತೂಗಿದ ಸಚಿವ ಈಶ್ವರಪ್ಪ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-8377871-765-8377871-1597138952716.jpg)
ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಸಚಿವ ಕೆ.ಎಸ್. ಈಶ್ವರಪ್ಪ ಅವರು ಶಿವಮೊಗ್ಗದ ಇಸ್ಕಾನ್ ಮಂದಿರದಲ್ಲಿ ಕೃಷ್ಣನ ಭಜನೆ ಮಾಡಿ ಗಮನ ಸೆಳೆದಿದ್ದಾರೆ. ಶಿವಮೊಗ್ಗ ತಾಲೂಕು ಬಿದರೆಯ ಇಸ್ಕಾನ್ ಮಂದಿರದಲ್ಲಿ ಇಂದು ನಡೆದ ಕೃಷ್ಣನ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಭಾಗಿಯಾದ ಸಚಿವರು, ಕೃಷ್ಣನ ತೊಟ್ಟಿಲು ತೂಗುವ ಮೂಲಕ ಭಕ್ತಿ ಸಮರ್ಪಿಸಿದರು.