ಕೊಪ್ಪಳದಲ್ಲಿ ನಿರ್ಮಾಣವಾಗಲಿರುವ ತೋಟಗಾರಿಕಾ ಟೆಕ್ನಾಲಜಿ ಪಾರ್ಕ್ ಮಹತ್ವವೇನು? ಇಲ್ಲಿದೆ ವಿವರ.. - ಕೊಪ್ಪಳ ತೋಟಗಾರಿಕಾ ಟೆಕ್ನಾಲಜಿ ಪಾರ್ಕ್
🎬 Watch Now: Feature Video
ಕೊಪ್ಪಳ: ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಸಿರಿವಾರ ಗ್ರಾಮದ ಬಳಿ ತೋಟಗಾರಿಕಾ ಟೆಕ್ನಾಲಜಿ ಪಾರ್ಕ್ ನಿರ್ಮಾಣ ಮಾಡುವುದಾಗಿ ಸಿಎಂ ಬಜೆಟ್‌ನಲ್ಲಿ ಘೋಷಿಸಿದ್ದಾರೆ. ಕಳೆದ ವರ್ಷ ತೋಟಗಾರಿಕಾ ಇಲಾಖೆ ಅಧಿಕಾರಿಗಳು ಈ ಬಗ್ಗೆ ಪ್ರಪೋಸಲ್ ಸಲ್ಲಿಸಿದ್ದರು. ತೋಟಗಾರಿಕೆ ಟೆಕ್ನಾಲಜಿ ಪಾರ್ಕ್ ಎಂದರೇನು? ಏನಿರುತ್ತೆ? ಎಂಬುದರ ಕುರಿತು ಕೊಪ್ಪಳ ಜಿಲ್ಲಾ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಕೃಷ್ಣ ಉಕ್ಕುಂದ ಅವರು ಈಟಿವಿ ಭಾರತಕ್ಕೆ ಮಾಹಿತಿ ನೀಡಿದರು.