ಹಿಂದಿ ದಿವಸ್​​ ಆಚರಣೆ ಖಂಡಿಸಿ ಗದಗದಲ್ಲಿ ಕರವೇ ಪ್ರತಿಭಟನೆ - KRV protest in gadag

🎬 Watch Now: Feature Video

thumbnail

By

Published : Sep 14, 2019, 7:04 PM IST

ಕೇಂದ್ರ ಸರ್ಕಾರದ ಹಿಂದಿ ದಿವಸ್ ಆಚರಣೆ ಖಂಡಿಸಿ ಗದಗ ನಗರದಲ್ಲಿ ಕರವೇ ನಾರಾಯಾಣಗೌಡ ಬಣದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ಮಹಾತ್ಮಾ ಗಾಂಧಿ ವೃತ್ತದಲ್ಲಿ ಹಿಂದಿ ದಿವಸ್​​ಗೆ ವಿರುದ್ಧವಾಗಿ ಕಪ್ಪು ದಿನಾಚರಣೆ ಆಚರಿಸುವ ಮೂಲಕ ವಿನೂತನವಾಗಿ ಪ್ರತಿಭಟನೆ ಮಾಡಿದ ಕರವೇ ಕಾರ್ಯಕರ್ತರು, ಕೇಂದ್ರ ಸರ್ಕಾರದ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಕೇಂದ್ರ ಸರ್ಕಾರ ಈ ನಿರ್ಧಾರ ಕೈ ಬಿಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡೋದಾಗಿ ಎಚ್ಚರಿಕೆ ನೀಡಿದರು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.