ಕೊಡಗಿನಲ್ಲಿ ಸಾಮಾಜಿಕ ಅಂತರ ಕಾಪಾಡದೇ ಕೆಎಸ್ಆರ್ಟಿಸಿ ಬಸ್ ಸಂಚಾರ: ವಿಡಿಯೋ
🎬 Watch Now: Feature Video
ವಿರಾಜಪೇಟೆ/ಕೊಡಗು: ಸಾಮಾಜಿಕ ಅಂತರ ಕಾಪಾಡುವ ದೃಷ್ಠಿಯಿಂದ ಬಸ್ನಲ್ಲಿ ಶೇ 50ರಷ್ಟು ಜನರನ್ನು ಮಾತ್ರ ಸಾಗಿಸಬೇಕೆಂದು ಸರ್ಕಾರ ಷರತ್ತು ವಿಧಿಸಿದೆ. ಆದರೆ, ವಿರಾಜಪೇಟೆಯಿಂದ ಮಡಿಕೇರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ನಲ್ಲಿ ಸಾಮಾಜಿಕ ಅಂತರ ಕಾಪಾಡದೇ ಜನರನ್ನು ತುಂಬಿಕೊಂಡು ಹೋಗುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಅದರ ವಿಡಿಯೋ ವೈರಲ್ ಸಹ ಆಗಿದೆ.