ಮಂಡ್ಯ: ಹೈಕೋರ್ಟ್ ಆದೇಶಕ್ಕೆ ತಲೆ ಬಾಗಿದ ಸಾರಿಗೆ ನೌಕರರು... ರಸ್ತೆಗಿಳಿದ ಶೇ. 50ರಷ್ಟು ಬಸ್‌ಗಳು - ಹೈಕೋರ್ಟ್ ಆದೇಶಕ್ಕೆ ತಲೆಬಾಗಿದ ಸಾರಿಗೆ ನೌಕರರು
🎬 Watch Now: Feature Video
ಮಂಡ್ಯ: ಹೈಕೋರ್ಟ್ ಆದೇಶ ಹಿನ್ನೆಲೆ ಸಾರಿಗೆ ನೌಕರರ ಮುಷ್ಕರ ಕೊನೆಗೂ ಅಂತ್ಯಗೊಂಡಿದ್ದು, ಸಾರಿಗೆ ನೌಕರರು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಮಂಡ್ಯದಲ್ಲಿ ಶೇ. 50ರಷ್ಟು KSRTC ಬಸ್‌ಗಳ ಸಂಚಾರ ಆರಂಭವಾಗಿದೆ. ಜಿಲ್ಲೆಯಾದ್ಯಂತ ಸಾರಿಗೆ ಬಸ್‌ಗಳು ಸಂಚರಿಸುತ್ತಿದ್ದು, ಮೈಸೂರು-ಬೆಂಗಳೂರು ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕಿಗೂ ಓಡಾಟ ನಡೆಸಿವೆ. ಈ ಕುರಿತು ನಮ್ಮ ಪ್ರತಿನಿಧಿ ನಡೆಸಿದ ವಾಕ್ ಥ್ರೂ ಇಲ್ಲಿದೆ.