ಕೊಪ್ಪಳದಲ್ಲಿ ಕೆಎಸ್ಆರ್ಟಿಸಿ ಬಸ್ ಸಂಚಾರ ಪುನರಾರಂಭ - ಕೊಪ್ಪಳ ಅನ್ಲಾಕ್
🎬 Watch Now: Feature Video
ಕೊಪ್ಪಳ: ಲಾಕ್ ಡೌನ್ ಅಂತ್ಯಗೊಂಡಿದ್ದು ಜಿಲ್ಲೆಯಲ್ಲಿ ಕೆಎಸ್ಆರ್ಟಿಸಿ ಬಸ್ ಸಂಚಾರ ಆರಂಭಗೊಂಡಿದೆ. ಎಲ್ಲಾ ಬಸ್ಗಳಲ್ಲಿ ಕೋವಿಡ್ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಬೆಳಗ್ಗೆಯಿಂದಲೇ ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿ ಬಸ್ ನಿಲ್ದಾಣಗಳಿಗೆ ಆಗಮಿಸುತ್ತಿದ್ದಾರೆ. ಕೊಪ್ಪಳ ಡಿಪೋದಲ್ಲಿ ಬಸ್ಗಳಿಗೆ ಪೂಜೆ ಸಲ್ಲಿಸುವ ಮೂಲಕ ಚಾಲಕ, ನಿರ್ವಾಹಕರು ಸಂಚಾರ ಆರಂಭಿಸಿದರು. ಈ ಕುರಿತು ನಮ್ಮ ಪ್ರತಿನಿಧಿ ನೀಡಿದ ಮಾಹಿತಿ ಇಲ್ಲಿದೆ.