ರಾಯಚೂರಿನಲ್ಲಿ ಕೆಎಸ್ಆರ್ಟಿಸಿ ಸಂಚಾರ ಶುರು.. ಎಲ್ಲಿಂದ ಎಲ್ಲಿಗೆ ಇಲ್ನೋಡಿ
🎬 Watch Now: Feature Video
ಜಿಲ್ಲೆಯಲ್ಲಿ ಇಂದಿನಿಂದ ಒಟ್ಟು 35 ಕೆಎಸ್ಆರ್ಟಿಸಿ ಬಸ್ ಸಂಚಾರ ಆರಂಭಿಸಿದೆ. ನಗರದ ಕೇಂದ್ರೀಯ ಬಸ್ ನಿಲ್ದಾಣದಿಂದ ಬೆಳಗ್ಗೆಯಿಂದ ರಾತ್ರಿ 9 ಗಂಟೆವರೆಗೆ ಬಸ್ಗಳು ಸಂಚಾರ ನಡೆಸಲಿವೆ. ಜಿಲ್ಲೆಯ ಸಿಂಧನೂರು, ಮಾನವಿ, ದೇವದುರ್ಗ, ಸಿರವಾರ, ಮಸ್ಕಿ, ಲಿಂಗಸೂಗೂರು ತಾಲೂಕಿಗೆ ಬಸ್ಗಳು ತಿರುಗಾಡುತ್ತವೆ. ಬಸ್ನಲ್ಲಿ ಪ್ರಯಾಣಿಸುವಾಗ ಪ್ರತಿಯೊಬ್ಬರು ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ.