ಚಿಕ್ಕಮಗಳೂರಲ್ಲಿ ಇವತ್ತೂ ಇಲ್ಲ ಬಸ್ ಸಂಚಾರ... ಬಸ್ಟ್ಯಾಂಡ್ ಖಾಲಿ ಖಾಲಿ - ಜನತಾ ಕರ್ಫ್ಯೂ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-6514002-thumbnail-3x2-sanju.jpg)
ಕೊರೊನಾ ವೈರಸ್ ತಡೆಗಟ್ಟಲು ಪ್ರಧಾನಿ ಮೋದಿ ಅವರು ಕರೆ ನೀಡಿದ್ದ ಜನತಾ ಕರ್ಫ್ಯೂಗೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಿನ್ನೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಕೆ.ಎಸ್.ಆರ್.ಟಿ.ಸಿ ಬಸ್ ಸಿಬ್ಬಂದಿ ಕೂಡ ಈ ಜನತಾ ಕರ್ಫ್ಯೂಗೆ ಬೆಂಬಲ ಸೂಚಿಸಿದ್ದರು. ಆದರೆ ಇಂದೂ ಕೂಡ ಈ ಬಸ್ ನಿಲ್ದಾಣ ಸಂಪೂರ್ಣ ಖಾಲಿ ಖಾಲಿ ಆಗಿದ್ದು, ಬಸ್ಗಳ ಸಂಚಾರವನ್ನು ಇಂದು ಕೂಡ ಸ್ಥಗಿತಗೊಳಿಸಲಾಗಿದೆ.