ಪ್ರತ್ಯಕ್ಷ ವರದಿ: ಹಾಸನದಲ್ಲೂ ಬಸ್ ಸಂಚಾರ ಆರಂಭ - ಕರ್ನಾಟಕದಲ್ಲಿ ಬಸ್ ಸಂಚಾರ ಆರಂಭ
🎬 Watch Now: Feature Video

ಹಾಸನ: ಜಿಲ್ಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಆರಂಭಗೊಂಡಿದ್ದು, ಪ್ರಯಾಣಿಕರಲ್ಲಿ ಹರ್ಷ ಮನೆ ಮಾಡಿದೆ. ಇಂದು ಬೆಳಗ್ಗೆಯಿಂದ ಹಲವು ನಗರಗಳಿಗೆ ಬಸ್ ಸಂಚಾರ ಆರಂಭಗೊಂಡಿದ್ದು, ಗ್ರಾಮೀಣ ಭಾಗಕ್ಕೆ ಶೇ. 10ರಷ್ಟು ಮಾತ್ರ ಬಸ್ ಸೌಲಭ್ಯ ನೀಡಲಾಗಿದೆ. ಈ ಕುರಿತು ಪ್ರತ್ಯಕ್ಷ ವರದಿ ಇಲ್ಲಿದೆ.