ಕ್ಷೇತ್ರದ ಜನತೆ, ರಾಜ್ಯ ನಾಯಕರಿಗೆ ಧನ್ಯವಾದ ಸಮರ್ಪಿಸಿದ ಕುಸಮಾ ಶಿವಳ್ಳಿ - undefined
🎬 Watch Now: Feature Video

ಮಾಜಿ ಸಚಿವ ದಿ. ಸಿ.ಎಸ್.ಶಿವಳ್ಳಿಯವರ ನಿಧನದಿಂದ ತೆರವಾಗಿದ್ದ ಕುಂದಗೋಳ ವಿಧಾನಸಭೆಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಕುಸುಮಾ ಶಿವಳ್ಳಿ ಗೆಲವು ಸಾಧಿಸಿದ್ದು, ಕ್ಷೇತ್ರದ ಜನ ಮತ್ತು ಹಿರಿಯ ನಾಯಕರಿಗೆ ಧನ್ಯವಾದ ಸಮರ್ಪಣೆ ಮಾಡಿದ್ದಾರೆ.