ಉ.ಕ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೊನಾ: ಸೋಂಕು ಪತ್ತೆಗೆ ಹಗಲಿರುಳು ಶ್ರಮಿಸುತ್ತಿರುವ ಲ್ಯಾಬ್ ಸಿಬ್ಬಂದಿ - uttarakannada latest news
🎬 Watch Now: Feature Video
ಕಾರವಾರ(ಉತ್ತರ ಕನ್ನಡ): ಕೊರೊನಾ ವೈರಸ್ ವಿಶ್ವದಾದ್ಯಂತ ಆತಂಕ ಸೃಷ್ಟಿಸಿದ್ದು, ಕೊರೊನಾ ತಡೆಗಟ್ಟಲು ಕೊರೊನಾ ವಾರಿಯರ್ಸ್ ಜೀವದ ಹಂಗು ತೊರೆದು ಹಗಲಿರುಳು ದುಡಿಯುತ್ತಿದ್ದಾರೆ. ಇವರ ಜೊತೆಗೆ ಕೊರೊನಾ ಸೋಂಕು ತಗುಲಿದೆಯೋ, ಇಲ್ಲವೋ ಎಂಬುದನ್ನ ಪತ್ತೆ ಹಚ್ಚಲು ಲ್ಯಾಬ್ ಸಿಬ್ಬಂದಿ ಕೂಡ ಹಗಲಿರುಳು ಶ್ರಮಿಸುತ್ತಿದ್ದಾರೆ.