ಕಾರ್ಮಿಕ ಸಂಘಟನೆಗಳ ಮುಷ್ಕರ: ಮಂಗಳೂರಿಗೆ ತಟ್ಟದ ಬಿಸಿ! - ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ರಾಷ್ಟ್ರವ್ಯಾಪಿ ಸಾರ್ವತ್ರಿಕ ಮುಷ್ಕರ

🎬 Watch Now: Feature Video

thumbnail

By

Published : Jan 8, 2020, 1:38 PM IST

ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ರಾಷ್ಟ್ರವ್ಯಾಪಿ ಸಾರ್ವತ್ರಿಕ ಮುಷ್ಕರಕ್ಕೆ ನಗರದಲ್ಲಿ ಯಾವುದೇ ಬೆಂಬಲ ಸಿಕ್ಕಿಲ್ಲ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ವಿವಿಧ ಕಾರ್ಮಿಕ ಸಂಘಟನೆಗಳು ಜಂಟಿಯಾಗಿ ಇಂದು ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದ್ದವು. ಈ ಹಿಂದೆ ಇದೇ ಸಂಘಟನೆಗಳು ಕರೆ ನೀಡಿದ್ದ ರಾಷ್ಟ್ರವ್ಯಾಪಿ ಮುಷ್ಕರವು ಬಂದ್ ಆಗಿ ಪರಿವರ್ತನೆಯಾಗಿತ್ತು. ಆದರೆ ಈ ಬಾರಿ ಮುಷ್ಕರಕ್ಕೆ ಕರೆ ನೀಡಿದ್ದರೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಾರ-ವಹಿವಾಟು ಎಂದಿನಂತೆ ಸಾಗುತ್ತಿದೆ. ಕೇರಳದಲ್ಲಿ ಬಂದ್ ನಡೆಯುತ್ತಿರುವುದರಿಂದ ಮಂಗಳೂರಿನಿಂದ ಕೇರಳ ಕಡೆಗೆ ಹೋಗುವ ಸರ್ಕಾರಿ ಬಸ್​​ಗಳು ಸ್ಥಗಿತಗೊಂಡಿವೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.