ಉದ್ಯಾನನಗರಿ ಬೆಂಗಳೂರಿನಲ್ಲೂ ಮಕ್ಕಳನ್ನು ಕಾಡುತ್ತಿದೆ ತೀವ್ರ ಸ್ವರೂಪದ ಅಪೌಷ್ಟಿಕತೆ! - State Food Commission
🎬 Watch Now: Feature Video
ಗ್ರಾಮೀಣ ಭಾಗದ ಬಡ ಕುಟುಂಬಗಳಲ್ಲಿ ಪೌಷ್ಟಿಕ ಆಹಾರದ ಕೊರತೆಯಿಂದ ಮಕ್ಕಳಲ್ಲಿ ಅಪೌಷ್ಟಿಕತೆ ಕಾಣಿಸಿಕೊಳ್ಳುವುದು ಸಾಮಾನ್ಯ. ಆದರೆ ಉದ್ಯಾನನಗರಿ ಬೆಂಗಳೂರಿನಲ್ಲೂ ತೀವ್ರ ಅಪೌಷ್ಟಿಕತೆಯಿಂದ ಮಕ್ಕಳು ಬಳಲುತ್ತಿದ್ದಾರೆ. ಇಂಥದ್ದೊಂದು ವರದಿ ಸದ್ಯ ರಾಜ್ಯ ಆಹಾರ ಆಯೋಗ ಬಿಡುಗಡೆ ಮಾಡಿದೆ. ಈ ಕುರಿತು ಸ್ಟೋರಿ ಇಲ್ಲಿದೆ.
Last Updated : Jan 11, 2020, 9:17 PM IST