ಶ್ರೀ ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ಲಕ್ಷ ಪುಷ್ಪ ಬಿಲ್ವಾರ್ಚನೆ... - ಲಕ್ಷ ಪುಷ್ಪ ಬಿಲ್ವಾರ್ಚನೆ
🎬 Watch Now: Feature Video

ತುಮಕೂರು: ಸಿದ್ದಗಂಗಾ ಮಠದಲ್ಲಿ ಕಾರ್ತಿಕ ಮಾಸದ ಕೊನೆಯ ಸೋಮವಾರದ ಹಿನ್ನೆಲೆ ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆಗೆ ಲಕ್ಷ ಪುಷ್ಪಾರ್ಚನೆಯನ್ನು ನೆರವೇರಿಸಲಾಯಿತು. ಬೆಳಗ್ಗೆಯಿಂದಲೂ ಗದ್ದುಗೆ ಬಳಿ ನಿರಂತರವಾಗಿ ಮಂತ್ರಘೋಷಗಳು ಮೊಳಗಿದವು. ಈ ಸಂದರ್ಭದಲ್ಲಿ ಸಿದ್ದಗಂಗಾ ಮಠದ ಪೀಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಸೇರಿದಂತೆ 50ಕ್ಕೂ ಹೆಚ್ಚು ಅರ್ಚಕರು ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.