ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಲಕ್ಷ್ಮಣ್ ಸವದಿ - ಬೆಂಗಳೂರು ಸುದ್ದಿ
🎬 Watch Now: Feature Video
ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್‍ನ ಒಂದು ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ, ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಇಂದು ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ ಈಗಾಗಲೇ ನಾಮಪತ್ರ ಸಲ್ಲಿಸಿಲ್ಲ ಅಂತಾ ಹೇಳಿರುವುದರಿಂದ ಸವದಿ ಆಯ್ಕೆ ಬಹುತೇಕ ಖಚಿತ ಎಂದು ಹೇಳಲಾಗ್ತಿದೆ.