ಸಿಎಂ ಭೇಟಿ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್​: ಕುತೂಹಲ ಮೂಡಿಸಿದ ಭೇಟಿ - ಅನರ್ಹ ಶಾಸಕರ ಬಗ್ಗೆ ಸುಪ್ರೀಂಕೋರ್ಟ್​ ತೀರ್ಪು

🎬 Watch Now: Feature Video

thumbnail

By

Published : Nov 13, 2019, 1:40 PM IST

ಬೆಂಗಳೂರು: ಅನರ್ಹ ಶಾಸಕರ ಬಗ್ಗೆ ಸುಪ್ರೀಂಕೋರ್ಟ್​ ನೀಡಿದ ತೀರ್ಪು ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಈ ತೀರ್ಪಿನ ನಂತರ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸಿಎಂ ಯಡಿಯೂರಪ್ಪ ಅವರನ್ನು ಸಿಎಂ ನಿವಾಸದಲ್ಲಿ ಭೇಟಿಯಾಗಿ 15 ನಿಮಿಷಕ್ಕೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ. ಸುಪ್ರೀಂ ತೀರ್ಪಿನ ಬಳಿಕ ಈ ಭೇಟಿ ನಡೆದಿರುವುದರಿಂದ ಇದು ರಾಜಕೀಯದ ಬಗ್ಗೆಯೋ, ಅಥವಾ ಕ್ಷೇತ್ರದ ಬಗ್ಗೆ ಚರ್ಚೆ ನಡೆಸಿದ್ದಾರೋ ಎಂಬ ಕುತೂಹಲಕ್ಕೆ ಎಡೆಮಾಡಿದೆ.

For All Latest Updates

TAGGED:

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.