ಆಂಧ್ರದ ಶ್ರೀಶೈಲದಲ್ಲಿ ಕರ್ನಾಟಕಕ್ಕೆ ನೀಡಿದ್ದ ಭೂಮಿ ಅತಿಕ್ರಮಣ..!

🎬 Watch Now: Feature Video

thumbnail

By

Published : Nov 23, 2019, 6:18 PM IST

ನೆರೆ ರಾಜ್ಯದಲ್ಲಿರುವ ಆ ಪುಣ್ಯಕ್ಷೇತ್ರ ಶ್ರೀಶೈಲ ಮಲ್ಲಿಕಾರ್ಜುನ ಸನ್ನಿಧಿಗೆ ಕರ್ನಾಟಕದಿಂದ ಲಕ್ಷಾಂತರ ಭಕ್ತರು ಪಾದಯಾತ್ರೆ ಮೂಲಕ ಹೋಗ್ತಾರೆ. ರಾಜ್ಯದ ಭಕ್ತರಿಗಾಗಿ ಧಾರ್ಮಿಕ ದತ್ತಿ ಇಲಾಖೆಯಿಂದ ಶ್ರೀಶೈಲದಲ್ಲಿ ಕರ್ನಾಟಕ ಛತ್ರ ನಿರ್ಮಿಸಲಾಗಿದೆ. ಅದಕ್ಕಾಗಿ 4 ಎಕರೆ 13ಗುಂಟೆ ಜಾಗವನ್ನ ಅಲ್ಲಿನ ಸರ್ಕಾರ ಮಂಜೂರು ಮಾಡಿತ್ತು. ಆದ್ರೀಗ ಆ ಜಾಗವನ್ನೂ ನಮ್ಮ ರಾಜ್ಯ ಸರ್ಕಾರದ ಅನುಮತಿಯಿಲ್ಲದೆ ಆಂಧ್ರ ಸರ್ಕಾರ ಅತಿಕ್ರಮಣ ಮಾಡುತ್ತಿದೆ. ಇದು ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.