ರಾಮ ಮಂದಿರ ಭೂಮಿ ಪೂಜೆ: ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ - ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ
🎬 Watch Now: Feature Video
ಇಂದು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಭೂಮಿ ಪೂಜೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾ ಬಿಜೆಪಿ ಕಾರ್ಯಾಲಯದ ಎದುರಲ್ಲಿ ಬಿಜೆಪಿ ಕಾರ್ಯಕರ್ತರು ಶ್ರೀರಾಮನಿಗೆ ಪುಷ್ಪಾರ್ಚನೆ ಮಾಡಿ ಘೋಷಣೆ ಕೂಗಿ ಸಂಭ್ರಮಿಸಿದರು.