ಕೊನೆ ದಿನದ ಕಸರತ್ತು... ಮಂಡ್ಯದಲ್ಲಿ ಸುಮಲತಾ ಭರ್ಜರಿ ಪ್ರಚಾರ - undefined
🎬 Watch Now: Feature Video

ಮಂಡ್ಯ ಜಿಲ್ಲೆಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಚುನಾವಣಾ ಪ್ರಚಾರದ ಕೊನೆಯ ದಿನವಾದ ಇಂದು ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಸದ್ಯ ರ್ಯಾಲಿ ಹಾಗೂ ಸಮಾವೇಶಕ್ಕೆ ಅಭಿಮಾನಿಗಳ ಸಾಗರವೇ ಹರಿದು ಬಂದಿದೆ. ಸಿಲ್ವರ್ ಜ್ಯೂಬಿಲಿ ಪಾರ್ಕ್‌ನಲ್ಲಿ ಸಮಾವೇಶ ಜರಗಲಿದೆ. ಇನ್ನು ರೋಡ್ ಶೋ ಆರಂಭಕ್ಕೂ ಮೊದಲು ಸುಮಲತಾ ಅಂಬರೀಶ್, ನಟರಾದ ದರ್ಶನ್, ಯಶ್ ಹಾಗೂ ಅಭಿಷೇಕ್ ಅವರು ನಗರದ ಕಾಳಿಕಾಂಬ ದೇವಾಲಯದಲ್ಲಿ ಪೂಜೆ ಸಲ್ಲಿಸಲಿದ್ದಾರೆ.