ಸಾಮಾಜಿಕ ಅಂತರ ಮರೆತು ಮೀನು ಖರೀದಿಗೆ ಮುಗಿಬಿದ್ದವರಿಗೆ ಲಾಠಿ ಏಟು - ಲಾಕ್ಡೌನ್ ನಿಯಮ ಉಲ್ಲಂಘನೆ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-8087668-33-8087668-1595154293463.jpg)
ಶಿವಮೊಗ್ಗ: ನಗರದ ಲಷ್ಕರ್ ಮೊಹಲ್ಲಾ ಮೀನಿನ ಮಾರುಕಟ್ಟೆಯಲ್ಲಿ ಸಾಮಾಜಿಕ ಅಂತರ ಮರೆತು ಮೀನು ಖರೀದಿಗೆ ಮುಗಿಬಿದ್ದಿದ್ದ ಗ್ರಾಹಕರಿಗೆ ಪೊಲೀಸರು ಲಾಠಿ ಜಾರ್ಜ್ ಮಾಡುವ ಮೂಲಕ ಮನೆಗೆ ಕಳುಹಿಸಿದ್ದಾರೆ.