ಶರತ್ ಬಚ್ಚೇಗೌಡ ಬೆಂಬಲಿಗರ ಮೇಲೆ ಲಾಠಿ ಚಾರ್ಜ್​: ಠಾಣೆ ಮುಂಭಾಗ ಪ್ರತಿಭಟನೆ - ಎಂಟಿಬಿ ನಾಗಾರಾಜ್

🎬 Watch Now: Feature Video

thumbnail

By

Published : Jan 30, 2021, 3:51 PM IST

ಹೊಸಕೋಟೆ: ಶಾಸಕ ಶರತ್ ಬಚ್ಚೇಗೌಡ ಬೆಂಬಲಿಗರ ಮೇಲೆ ಪೊಲೀಸರು ಲಾಠಿ ‌ಚಾರ್ಜ್ ನಡೆಸಿದ ಹಿನ್ನೆಲೆ ಬಚ್ಚೆಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಎಂಟಿಬಿ ನಾಗರಾಜ್ ಹಾಗೂ ಶರತ್ ಬಚ್ಚೇಗೌಡ ಕಾರ್ಯಕರ್ತರ ನಡುವೆ ಶಿಷ್ಟಾಚಾರ ನಿರ್ವಹಣೆ ಸಂಬಂಧ ಗಲಾಟೆ ನಟಡೆದಿದ್ದು, ಈ ವೇಳೆ ಪೊಲೀಸರು ಕಾರ್ಯಕರ್ತರ ಮೇಲೆ ಲಾಠಿ ಬೀಸಿದ್ದರು ಎನ್ನಲಾಗಿದೆ. ಸದ್ಯ ಹೊಸಕೋಟೆ ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆ ನಡೆಯುತ್ತಿದ್ದು, ಪ್ರತಿಭಟನಾನಿರತರನ್ನು ತೆರವುಗೊಳಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.