ಬಂಜಾರ ಸಮುದಾಯದ ಮೆರವಣಿಗೆ ವೇಳೆ ನೂಕು ನುಗ್ಗಲು: ಲಘು ಲಾಠಿ ಜಾರ್ಜ್ - St Sevalal Jayanti at yadgir
🎬 Watch Now: Feature Video
ಯಾದಗಿರಿ : ಸಂತ ಸೇವಾಲಾಲ್ ಜಯಂತಿ ಪ್ರಯುಕ್ತ ಬಂಜಾರಾ ಸಮುದಾಯದ ವತಿಯಿಂದ ನಗರದ ಸುಭಾಷ್ ಚಂದ್ರ ಬೋಸ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಮೆರವಣಿಗೆ ಸುಭಾಷ್ ಚಂದ್ರ ಬೋಸ್ ವೃತ್ತ ತಲುಪುತ್ತಿದ್ದಂತೆ ಜನದಟ್ಟಣೆ ಹೆಚ್ಚಾಗಿ ಕೆಲಕಾಲ ನೂಕು ನುಗ್ಗಲು ಉಂಟಾಯಿತು. ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದರು.