ದೆಹಲಿ ಜಟಾಪಟಿಯ ಬೆನ್ನಲ್ಲೇ ಧಾರವಾಡದಲ್ಲಿ ವಕೀಲರಿಂದ ವ್ಯಕ್ತಿ ಮೇಲೆ ಹಲ್ಲೆ! ವಿಡಿಯೋ ವೈರಲ್ - ವಕೀಲರಿಂದ ವ್ಯಕ್ತಿ ಮೇಲೆ ಕೋರ್ಟ್ ಆವರಣದಲ್ಲಿ ಹಲ್ಲೆ
🎬 Watch Now: Feature Video
ದೆಹಲಿಯಲ್ಲಿ ಪೊಲೀಸರು ಮತ್ತು ವಕೀಲರ ನಡುವೆ ಸಂಘರ್ಷ ದೊಡ್ಡಮಟ್ಟದಲ್ಲಿ ಸುದ್ದಿಯಾಗಿತ್ತು. ಇದೀಗ ಧಾರವಾಡ ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ವಕೀಲರು ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ಮಾಡಿರುವ ವಿಡಿಯೋ ವೈರಲ್ ಆಗಿದೆ. ದೃಶ್ಯದಲ್ಲಿ ವಕೀಲರೊಬ್ಬರು ವ್ಯಕ್ತಿಯೊಬ್ಬನ ಮೇಲೆ ಹಿಗ್ಗಾಮುಗ್ಗ ಹಲ್ಲೆ ಮಾಡುತ್ತಿರುವುದು ಕಾಣುತ್ತಿದೆ.