ನೂರಕ್ಕೆ ನೂರರಷ್ಟು ಯುವತಿಯನ್ನು ಇಂದೇ ಕೋರ್ಟ್ಗೆ ಹಾಜರುಪಡಿಸುತ್ತೇವೆ: ಯುವತಿ ಪರ ವಕೀಲ
🎬 Watch Now: Feature Video
ಬೆಂಗಳೂರು: ಸಿಡಿ ಪ್ರಕರಣ ಸಂಬಂಧ ಯುವತಿ ಹಾಜರಾಗಿ 164 ರಡಿ ಸ್ವ- ಇಚ್ಛಾ ಹೇಳಿಕೆ ದಾಖಲಿಸಲು ನ್ಯಾಯಾಲಯ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಕ್ಷಣದಲ್ಲಾದರೂ ಯುವತಿ ನ್ಯಾಯಾಲಯಕ್ಕೆ ಹಾಜರಾಗುವ ಸಾಧ್ಯತೆಯಿದೆ. ಈ ಕುರಿತು ಯುವತಿ ಪರ ವಕೀಲ ಮಂಜುನಾಥ್ 'ಈಟಿವಿ ಭಾರತ'ಕ್ಕೆ ತಿಳಿಸಿದ್ದಾರೆ.
Last Updated : Mar 30, 2021, 2:55 PM IST