ಪಾಂಡವಪುರದ ಬೇಬಿ ಬೆಟ್ಟದಲ್ಲಿ ನಾಯಿ ಮೇಲೆ ಚಿರತೆ ಅಟ್ಯಾಕ್.. ವಿಡಿಯೋ ವೈರಲ್ - panadavapura-baby-hill
🎬 Watch Now: Feature Video
ಮಂಡ್ಯ: ಪಾಂಡವಪುರದ ಬೇಬಿ ಬೆಟ್ಟದಲ್ಲಿ ಚಿರತೆಯೊಂದು ನಾಯಿ ಮೇಲೆ ದಾಳಿ ಮಾಡಿದ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಸಖತ್ ವೈರಲ್ ಆಗುತ್ತಿದೆ. ನಾಯಿಯ ಮೇಲೆ ಏಕಾ ಏಕಿ ದಾಳಿ ಮಾಡಿದ ಚಿರತೆ, ನಾಯಿಯ ಕತ್ತಿಗೆ ಬಾಯಿ ಹಾಕಿತಾದರೂ ನಾಯಿ ಬಿಡಿಸಿಕೊಂಡು ಓಡಿದೆ. ಈ ವಿಡಿಯೋ ಸದ್ಯ ಎಲ್ಲೆಡೆ ವೈರಲ್ ಆಗುತ್ತಿದೆ. ಪಾಂಡವಪುರದ ಬೇಬಿ ಬೆಟ್ಟದ ಸುತ್ತಮುತ್ತಲ ಪ್ರದೇಶಗಳಲ್ಲಿ ಚಿರತೆಗಳ ಓಡಾಟ ಹೆಚ್ಚಾಗಿದ್ದು, ಜನರು ಆತಂಕದಲ್ಲಿದ್ದಾರೆ.