ಈ ಗ್ರಾಮದಲ್ಲಿ ಮದ್ಯ ಮಾರಾಟಕ್ಕೆ ಬ್ರೇಕ್... ಕುಡ್ಕೊಂಡು ಬಂದ್ರೆ ಹುಷಾರ್! - ಮದ್ಯಪಾನ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-5428400-thumbnail-3x2-chai.jpg)
ಮದ್ಯಪಾನ ಆರೋಗ್ಯಕ್ಕೆ ಹಾನಿಕರ.. ಅದರಿಂದ ಅದೆಷ್ಟೋ ಕುಟುಂಬಗಳು ಬೀದಿಗೆ ಬಂದಿವೆ. ಹಾಗಾಗಿ ಮದ್ಯ ಮಾರಾಟ ರದ್ದತಿಗೆ ಅನೇಕ ಚಳವಳಿಗಳು ನಡೆಯುತ್ತಲೇ ಇವೆ. ಆದ್ರೆ, ಇಲ್ಲೊಂದು ಗ್ರಾಮದ ಜನರು ಸಂಪೂರ್ಣವಾಗಿ ಮದ್ಯ ಮಾರಾಟಕ್ಕೆ ಬ್ರೇಕ್ ಹಾಕುವ ಮೂಲಕ ಮಾದರಿಯಾಗಿದ್ದಾರೆ.