ಧಾರವಾಡದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಮದ್ಯ ಮಾರಾಟ; ವಿಡಿಯೋ - ಧಾರವಾಡ ಸುದ್ದಿ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-7051209-thumbnail-3x2-jayaajpg.jpg)
ಧಾರವಾಡ: ಕೊರೊನಾ ವೈರಸ್ ಭೀತಿಯಿಂದ ಲಾಕ್ಡೌನ್ ಹಿನ್ನೆಲೆಯಲ್ಲಿ ಕಳೆದೊಂದು ತಿಂಗಳಿನಿಂದ ಮದ್ಯ ಮರಾಟ ಸಂಪೂರ್ಣವಾಗಿ ಬಂದ್ ಮಾಡಲಾಗಿತ್ತು. ಆದ್ರೆ ಸದ್ಯ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡು ಮದ್ಯ ಮಾರಾಟಕ್ಕೆ ಅನುಮತಿ ನೀಡಿರುವುದರಿಂದ ಧಾರವಾಡದಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಂಡು ಮದ್ಯ ಮಾರಾಟ ಮಾಡಲಾಗುತ್ತಿದೆ. ಈ ಕುರಿತು ಒಂದು ಪ್ರತ್ಯಕ್ಷ ವರದಿ ಇಲ್ಲಿದೆ...