ಬೀದರ್​ನಲ್ಲಿ ಲಾಕ್​ಡೌನ್ ಹೇಗಿದೆ... ಈಟಿವಿ ಭಾರತ ಗ್ರೌಂಡ್​ ರಿಪೋರ್ಟ್​

By

Published : Apr 18, 2020, 10:00 AM IST

thumbnail
ಬೀದರ್: ಕೋವಿಡ್-19 ನಿಯಂತ್ರಣ ಮಾಡಲು ಎರಡನೇ ಹಂತದ ಲಾಕ್​​ಡೌನ್ ವಿಸ್ತರಣೆ ಮಾಡಲಾಗಿದೆ. ಇದಕ್ಕೆ ಜಿಲ್ಲೆಯ ಜನರು ಕೊಂಚ ನಿರ್ಲಕ್ಷ್ಯ ವಹಿಸಿದಂತೆ ಕಾಣುತ್ತಿದೆ. ಒಟ್ಟು 14 ಸೋಂಕಿತ ಪ್ರಕರಣಗಳು ಜಿಲ್ಲೆಯಲ್ಲಿ ಕಂಡಬಂದಿದ್ದು, ಸೋಂಕಿತರಿರುವ ಪ್ರದೇಶವನ್ನು ರೆಡ್​​ ಝೋನ್​​ ಎಂದು ಘೋಷಿಸಲಾಗಿದೆ. ಸದ್ಯಕ್ಕೆ ಜಿಲ್ಲೆಯಲ್ಲಿ ಯಾವ ರೀತಿಯ ವಾತಾವರಣವಿದೆ ಎಂಬುದರ ಕುರಿತಂತೆ ಹೆಚ್ಚಿನ ಮಾಹಿತಿಯನ್ನು ನಮ್ಮ ಈಟಿವಿ ಭಾರತ ಪ್ರತಿನಿಧಿ ಮಾಹಿತಿ ನೀಡಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.