ತುಮಕೂರಲ್ಲಿ ಸಂಡೇ ಲಾಕ್ಡೌನ್ ಹೇಗಿದೆ? - ತುಮಕೂರಿನಲ್ಲಿ ಕೊರೊನಾ ಪ್ರಕರಣಗಳು
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-7325963-thumbnail-3x2-vi.jpg)
ತುಮಕೂರು: ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಇಂದು ಸರ್ಕಾರ ಘೋಷಿಸಿರುವ ಲಾಕ್ಡೌನ್ಗೆ ಜಿಲ್ಲೆಯಾದ್ಯಂತ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಅಗತ್ಯ ವಸ್ತುಗಳ ಖರೀದಿ ಹೊರತುಪಡಿಸಿ ಎಲ್ಲಾ ರೀತಿಯ ವ್ಯಾಪಾರ ವಹಿವಾಟು ಸ್ತಬ್ಧವಾಗಿ ರಸ್ತೆಗಳು ಬಿಕೋ ಎನ್ನುತ್ತಿವೆ. ಈ ಬಗ್ಗೆ ನಮ್ಮ ಪ್ರತಿನಿಧಿ ನಡೆಸಿರುವ ಪ್ರತ್ಯಕ್ಷ ವರದಿ ಇಲ್ಲಿದೆ.