ನಾಳೆಯಿಂದ ಮಂಡ್ಯ ಜಿಲ್ಲೆ ಸಂಪೂರ್ಣ ಲಾಕ್: ಅಗತ್ಯವಸ್ತುಗಳ ಖರೀದಿಗೆ ಮುಗಿಬಿದ್ದ ಜನ - ಲಾಕ್ ಡೌನ್ ಘೋಷಣೆ
🎬 Watch Now: Feature Video

ನಾಳೆಯಿಂದ ಮಂಡ್ಯ ಜಿಲ್ಲೆ ಸಂಪೂರ್ಣ ಲಾಕ್ ಡೌನ್ ಆಗುವ ಹಿನ್ನೆಲೆಯಲ್ಲಿ ಅಗತ್ಯವಸ್ತುಗಳ ಖರೀದಿಗೆ ಜನರು ಮುಗಿಬಿದ್ದಿದ್ದಾರೆ. ಜೂನ್ 15 ರಿಂದ 19ರವರೆಗೆ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಇಂದು ಅಗತ್ಯ ವಸ್ತು ಖರೀದಿಗೆ ಅವಕಾಶ ಕಲ್ಪಿಸಿರುವುದರಿಂದ ಜನರು ಮಾಸ್ಕ್, ಸಾಮಾಜಿಕ ಅಂತರ ಮರೆತು ನಿರ್ಲಕ್ಷ್ಯ ತೋರಿದ್ದಾರೆ. ಇಂದು ಬೆಳಗ್ಗೆ 6 ರಿಂದ 11 ರವಗೆ ಖರೀದಿಗೆ ಅವಕಾಶ ಇರುವುದರಿಂದ ಜನರು ಅಗತ್ಯವಸ್ತುಗಳ ಖರೀದಿಗೆ ಮುಗಿಬಿದ್ದರು.