ಧಾರವಾಡ ಲಾಕ್ಡೌನ್: ಅನಗತ್ಯ ಓಡಾಡುವವರಿಗೆ ಬಿಸಿ ಮುಟ್ಟಿಸಿದ ಪೊಲೀಸರು
🎬 Watch Now: Feature Video
ಧಾರವಾಡ ಜಿಲ್ಲೆಯಲ್ಲಿ ಲಾಕ್ಡೌನ್ ಹಿನ್ನೆಲೆ ಅನಗತ್ಯವಾಗಿ ಓಡಾಡುವ ವಾಹನ ಸವಾರರಿಗೆ ಪೊಲೀಸರು ಬಿಸಿ ಮುಟ್ಟಿಸುವ ಕೆಲಸ ಮಾಡುತ್ತಿದ್ದಾರೆ. ಜುಬ್ಲಿ ವೃತ್ತದಲ್ಲಿ ಕಾರಣವಿಲ್ಲದೆ ಓಡಾಡುವ ಜನರಿಗೆ ಅನಗತ್ಯವಾಗಿ ಓಡಾಡಬಾರದು ಎಂದು ಪೊಲೀಸರು ತಿಳಿಹೇಳುವ ಜೊತೆಗೆ ಜಾಗೃತಿ ಮೂಡಿಸುತ್ತಿದ್ದಾರೆ. ಈ ಕುರಿತು ನಮ್ಮ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.