ಲಾಕ್ಡೌನ್ 2.0ಗೆ ಮಂಗಳೂರಿನಲ್ಲಿ ನೀರಸ ಪ್ರತಿಕ್ರಿಯೆ: ವಾಹನಗಳ ಓಡಾಟ ಜೋರು - corona
🎬 Watch Now: Feature Video
ಮಂಗಳೂರು: ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ದೇಶಾದಾದ್ಯಂತ ಎರಡನೇ ಹಂತದ ಲಾಕ್ಡೌನ್ ಆರಂಭವಾಗಿದೆ. ಮೊದಲ ಹಂತದ ಲಾಕ್ಡೌನ್ಗೆ ಮಂಗಳೂರಿನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ವಾಹನಗಳ ಓಡಾಟ ನಿಯಂತ್ರಣದಲ್ಲಿತ್ತು. ಆದರೆ ಎರಡನೇ ಹಂತ ಲಾಕ್ಡೌನ್ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಷ್ಟೇ ಅಲ್ಲದೆ, ಇಂದು ಬೆಳಗ್ಗೆಯಿಂದಲೇ ನಗರದಲ್ಲಿ ವಾಹನಗಳ ಓಡಾಟ ಶುರುವಾಗಿದೆ.