ದಿನಸಿ ವ್ಯವಹಾರ ಹೊರತುಪಡಿಸಿ ಮಂಗಳೂರು ಸಂಪೂರ್ಣ ಸ್ತಬ್ಧ

🎬 Watch Now: Feature Video

thumbnail

By

Published : Apr 7, 2020, 3:36 PM IST

ಕೊರೊನಾ ಹರಡುವುದನ್ನು ತಡೆಗಟ್ಟಲು ದೇಶದಾದ್ಯಂತ ಲಾಕ್‌ಡೌನ್​ಗೆ ಮಂಗಳೂರಿನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಿಗ್ಗೆ 7 ರಿಂದ 12 ಗಂಟೆಯವರೆಗೆ ದಿನಸಿ ಖರೀದಿಸಲು ಅವಕಾಶವಿದ್ದು, ಈ ಕಾರಣದಿಂದ ಅಗತ್ಯ ಸಾಮಾಗ್ರಿಗಳ ಖರೀದಿಗಷ್ಟೇ ಜನರು ಅಂಗಡಿಗಳಿಗೆ ಬರುತ್ತಿದ್ದಾರೆ. ದಿನಸಿ ಅಂಗಡಿಗಳಿಗೆ ಬರುವ ಜನರು ಮತ್ತು ಕೆಲವೆ ಕೆಲವು ವಾಹನಗಳನ್ನು ಹೊರತುಪಡಿಸಿ ಕರಾವಳಿ ನಗರ ಸಂಪೂರ್ಣ ಸ್ತಬ್ಧವಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.