ಲಾಕ್​ಡೌನ್​ ಆದೇಶ: ಬಿಸಿಲೇರಿದಂತೆ ಸ್ತಬ್ಧವಾದ ದಾವಣಗೆರೆ - ದಾವಣಗೆರೆ ಸುದ್ದಿ

🎬 Watch Now: Feature Video

thumbnail

By

Published : Mar 25, 2020, 12:03 PM IST

ದಾವಣಗೆರೆ: ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿರುವ ಲಾಕ್​ಡೌನ್​ಗೆ ದಾವಣಗೆರೆಯಲ್ಲಿ ಬಿಸಿಲೇರಿದಂತೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಬೆಳಗ್ಗೆ ತರಕಾರಿ ಮಾರುಕಟ್ಟೆಯಲ್ಲಿ ಜನಸಂದಣಿ ಹಾಗೂ ಜನರ ಓಡಾಟವೂ ಇತ್ತು. ಆದರೆ, ಮಧ್ಯಾಹ್ನ ನಗರದ ಪ್ರಮುಖ ರಸ್ತೆಗಳು ಬಿಕೋ ಎನ್ನುತ್ತಿವೆ. ಈ ಬಗ್ಗೆ ನಮ್ಮ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.