3 ದಿನ ಸಂಪೂರ್ಣ ಬಂದ್ ಆಗಿದ್ದ ಮಂಗಳೂರು: ಇಂದು ದಿನಸಿ ಖರೀದಿಗೆ ಮುಗಿಬಿದ್ದ ಜನರು - ಮಂಗಳೂರಿನಲ್ಲಿ ಲಾಕ್ ಡೌನ್ ಸಡಿಲಿಕೆ ಸುದ್ದಿ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-6606117-602-6606117-1585647868296.jpg)
ಮಂಗಳೂರು: ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ದೇಶಾದ್ಯಂತ ಲಾಕ್ಡೌನ್ ಮಾಡಲಾಗಿದೆ. ಹಾಗೇ ದಕ್ಷಿಣ ಕನ್ನಡ ಜಿಲ್ಲೆಯನ್ನೂ ಸಂಪೂರ್ಣ ಬಂದ್ ಮಾಡಲಾಗಿದೆ. ಮೂರು ದಿನಗಳ ಕಾಲ ಜಿಲ್ಲೆಯನ್ನು ಸಂಪೂರ್ಣ ಬಂದ್ ಮಾಡಿದ್ದ ಪರಿಣಾಮ ದಿನಸಿ ಖರೀದಿಗೆ ಕೂಡ ಅವಕಾಶ ಇರಲಿಲ್ಲ. ದಿನಸಿ ಖರೀದಿಗೆ ಇಂದು ಬೆಳಿಗ್ಗೆ 6 ಗಂಟೆಯಿಂದ ಮದ್ಯಾಹ್ನ 3 ಗಂಟೆವರೆಗೆ ವಿನಾಯಿತಿ ನೀಡಲಾಗಿದ್ದು, ಮಂಗಳೂರಿನ ಎಲ್ಲಾ ದಿನಸಿ ಅಂಗಡಿಗಳಲ್ಲಿ ಖರೀದಿಗೆ ಜನರು ಮುಗಿಬಿದ್ದಿದ್ದು ಕಂಡು ಬಂದಿತು.