ಕಲಬುರಗಿಯಲ್ಲಿ ಲಾಕ್ಡೌನ್ ಮತ್ತಷ್ಟು ಟೈಟ್.. ರಸ್ತೆಗಿಳಿದ ವಾಹನಗಳು ಸೀಜ್!! - ಕಲಬುರಗಿ ಕೊರೊನಾ ಕೇಸ್ ಲೇಟೆಸ್ಟ್ ನ್ಯೂಸ್
🎬 Watch Now: Feature Video
ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ಭಾರತದಲ್ಲಿ ಲಾಕ್ಡೌನ್ ಮತ್ತಷ್ಟು ಟೈಟ್ ಮಾಡಲಾಗಿದೆ. ನಿನ್ನೆಯಷ್ಟೇ ಕಲಬುರಗಿಯಲ್ಲಿ ಕೊರೊನಾ ವೈರಸ್‌ನಿಂದ ಓರ್ವ ವೃದ್ಧ ಮೃತಪಟ್ಟಿದ್ದ. ಇನ್ನೋರ್ವ ಮಹಿಳೆಯಲ್ಲಿ ಕೊರೊನಾ ಪಾಸಿಟಿವ್ ಕಂಡು ಬಂದಿತ್ತು. ಈ ಹಿನ್ನೆಲೆ ಪೊಲೀಸರು ಅನಗತ್ಯವಾಗಿ ರಸ್ತೆಗಿಳಿಯುವ ವಾಹನಗಳನ್ನು ಸೀಜ್ ಮಾಡ್ತಿದ್ದಾರೆ. ಈ ಕುರಿತಂತೆ ಈಟಿವಿ ಭಾರತ ಪ್ರತಿನಿಧಿ ಪ್ರತ್ಯಕ್ಷ್ಯ ವರದಿ ಮಾಡಿದ್ದಾರೆ.